ಅಣ್ಣೆಕಲ್
ಅಲರ್ ನಿಘಂಟು (ವಿ. ಕೃಷ್ಣ)
-
1.
noun
= ಅಣ್ಣೆಕಲ್ಲು1.
-
2.
noun
= ಅಣ್ಣೆಕಲ್ಲು2.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಆಟವಾಡುವಾಗ ಮೇಲಕ್ಕೆ ಹಾರಿಸಿ ಕೈಯೊಡ್ಡಿ ಹಿಡಿದು ಕೊಳ್ಳುವ ಸಣ್ಣ ಕಲ್ಲು.
2. ಆಲಿಕಲ್ಲು.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada