ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಅತಿರಿಕ್ತ

ಉಚ್ಚಾರಣೆ: ati rikta
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adjective

    left out or lost.

  2. 2.
    noun

    a very poor man.

  3. 3.
    adjective

    excessive; above requirement; exuberant.

  4. 4.
    adjective

    extra; additional.

  5. 5.
    adjective

    redundant; superfluous.

  6. 6.
    adjective

    beyond; above.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    adj.

    (quan.) 1 excessive, exceeding 2 redundant, extra, reserved ű ನಿಯಮಿತ ಸೇವೆಗೆ ಅತಿರಿಕ್ತ ವಿಮಾನಗಳು ಬೇಕು. Extra planes are necessary for scheduled service.

ಕಿಟ್ಟೆಲ್ ನಿಘಂಟು

  1. 1.

    excessive, redundant.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ತುಂಬ ಬಡವ.

  2. 2.

    1. ಬಿಟ್ಟುಹೋದ.
    2. ಬಹಳ ಹೆಚ್ಚಾದ.
    3. ಬೇರೆಯ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada