ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಅದುಗಿಸು

ಉಚ್ಚಾರಣೆ: adugisu
ಮೂಲ: Ka. D133

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to make (an object) soft or reduce hardness, by pressing excessively; to mollify.

  2. 2.
    verb

    to subject to a binding; to tie.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    (ext.) to cause to shrink

ಕಿಟ್ಟೆಲ್ ನಿಘಂಟು

  1. 1.
    1.

    = ಹದಿಗಿಸು, ಹದುಗಿಸು to mollify by pressing (R.; T. ಅದುಕ್ಕು see ಅದುಕು 1).

  2. 2.
    2.

    = ಅದಕಿಸು (My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಒತ್ತಿ ಮೆತ್ತಗೆ ಮಾಡು.
    2. ಕುಗ್ಗಿಸು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada