ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಅಧಿಕಾರಿ

ಉಚ್ಚಾರಣೆ: adhikāri
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಅಧಿಕಾರಸ್ಥ2.

  2. 2.
    noun

    a highly hostile person.

  3. 3.
    noun

    a person morally or by the authority of religion, eligible for possessing a thing, observing or performing a ritual or studying a scripture etc.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    mf.

    (adm.) ⦅ f. ಅಧಿಕಾರಿತಿ/ ಅಧಿಕಾರ್ತಿ/ ಅಧಿಕಾರಿಣಿ⦆1 person in authority 2 governmental officer

ಕಿಟ್ಟೆಲ್ ನಿಘಂಟು

  1. 1.

    possessing authority; entitled to; fit for. 2, a superintendent, a governor; — officer; — rightful claimant; — proprietor, a master. (My.; Si. 258. 259; G.; B. 4, 117; Mr. 272).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಅಧಿಕಾರವನ್ನು ನಡೆಸುವವನು.
    2. ಹಕ್ಕುಳ್ಳವನು.
    3. ಯೋಗ್ಯತೆಯುಳ್ಳವನು.
    4. ಒಂದು ಮನೆತನದ ಹೆಸರು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada