ಅಧಿವಾಸನ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
act of scenting with perfumes or odorous substances; consecration of idols of deities, invocations of their presiding gods, and their worship before commencement of a sacrifice.
-
2.
noun
invocation of deities in a newly sculptured idol, while installing them.
ಕಿಟ್ಟೆಲ್ ನಿಘಂಟು
-
1.
application of perfumes or fragrant cosmetics. 2, certain ceremonies connected with idols.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಸುಗಂಧದ್ರವ್ಯಗಳಿಂದ ವಾಸನೆ ಕಟ್ಟುವುದು.
2. ಯಜ್ಞಾದಿ ಕರ್ಮಗಳನ್ನು ಪ್ರಾರಂಭಿಸುವ ಮೊದಲು ಮಾಡುವ ದೇವತಾ ಸ್ಥಾಪನೆ – ಪೂಜೆ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada