ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಅನಾಮತ್ತು

ಉಚ್ಚಾರಣೆ: anāmattu
ಮೂಲ: Ar.-Pe. amānat

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    (in accounting) an item entered temporarily in an account (known as suspense account) until their disposition can be determined.

  2. 2.
    adverb

    completely; entirely; wholly.

  3. 3.
    noun

    abeyance; suspension - a) a temporary barring from an office; b) a temporary stoppage of payment, service, etc; c) a temporary cancelling, as of rules; d) a deferring of action on a sentence; e) a holding back of a judgment, etc.

  4. 4.
    adverb

    abruptly; suddenly.

  5. 5.
    noun

    a conditional withdrawing.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    adv.

    (whole) entirely, wholly ű ಕೃಷ್ಣ ಗೋವರ್ಧನ ಗಿರಿಯನ್ನು ಅನಾಮತ್ತಾಗಿ ಎತ್ತಿದ. Krishna lifted the Govardan mountain as it was. ♢ adv. —ಆಗಿ

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0