ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಅನಿತ್ತು

ಉಚ್ಚಾರಣೆ: anittu
ಮೂಲ: Ka. a- D1 + ?

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adverb

    = ಅನಿತು; ಅನಿತ್ತನಿತ್ತು a nittanittu (dupl.) of ಅನಿತು.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    adj.

    (quan.)

ಕಿಟ್ಟೆಲ್ ನಿಘಂಟು

  1. 1.

    = ಅನಿತು (Kāvy. I, 4, 37, 38). [ಬೆಟ್ಟುಗಳ್ ಕವಿದುವಿವೆಂಬನಿತ್ತು ಛಯಮಾಯ್ತು Pb. 2, 77]. ಎನಿತ್ತು ಅಮ್ಬುಜ ಪತ್ರನೇತ್ರೆಯಾ ಘನಸ್ತನಂಗಳ್ ಬಳೆಗುಂ ಕಿರಾತೆಯ, ಅನಿತ್ತು ಅನಿತ್ತಂ (rep.) ಮನದೊಳ್ ವನೇಚರಂ ತನತ್ತು ಬಿಲ್ಲಾನ್ ಅದನ್ ಅನ್ತೆ ಕೀಸುಗುಂ (38; Śmd. 144).

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada