ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಅನುಮಾನಿಸು

ಉಚ್ಚಾರಣೆ: anumānisu
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to conclude or decide from something known or assumed; derive by reasoning; draw as a conclusion.

  2. 2.
    verb

    to stop because of indecision; to pause or delay in acting; to hesitate.

  3. 3.
    verb

    to make a mental image of; to form an idea or notion of; to conceive in the mind; to create by the imagination.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    đ1 (think) to infer, to conjecture 2 (think) to vacillate, to shilly-shally ű ಈ ಮದುವೆಪ್ರಸ್ತಾಪವನ್ನು ಮುಂದುವರಿಸಬೇಕೋ ಬೇಡವೋ ಎಂದು ತಾಯಿ ತಂದೆ ಅನುಮಾನಿಸುತ್ತಿದ್ದರು. My parents were hesitating whether they should proceed with this marriage proposal. 3 (doubt) to doubt, to suspect ű ಅಪ್ಪ ಮಗನನ್ನು ಕಳ್ಳನೆಂದು ಅನುಮಾನಿಸಿದ. The father suspected his son as a thief.

ಕಿಟ್ಟೆಲ್ ನಿಘಂಟು

  1. 1.

    to reflect, to hesitate, to doubt, [to suspect] (Bp. 1, 15; My.; B. 5, 130).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಊಹಿಸಿ ತಿಳಿ.
    2. ಸಂಶಯಪಡು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada