ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಅನುವರಿಸು

ಉಚ್ಚಾರಣೆ: anuvarisu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to weigh in the mind; to evaluate the wroth, significance, importance or the consequences etc.

  2. 2.
    verb

    to treat with respect; to regard.

  3. 3.
    verb

    to lay the blame on; to impute.

  4. 4.
    verb

    a) to follow behind; b) to follow the ideas, opinions, etc. of.

ಕಿಟ್ಟೆಲ್ ನಿಘಂಟು

  1. 1.

    to choose for oneself, to receive with favour (J. 24, 55).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಹೇಳಿಕೊಟ್ಟ ಹಾಗೆ ಹೇಳು.
    2. ವ್ಯಾಖ್ಯಾನ ಮಾಡು.
    3. ಸಂಭಾಷಿಸು.
    4. ನಿರೂಪಿಸು.
    5. ಭಾಷಾಂತರಮಾಡು.

  2. 2.

    1. ಆಲೋಚಿಸು.
    2. ಆದರಿಸು.
    3. ಆರೋಪಿಸು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada