ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಅನುಶ್ರುತ

ಉಚ್ಚಾರಣೆ: anuśruta

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adjective

    following or as prescribed in, the sacred Vēdas.

  2. 2.
    noun

    he or something, which is much talked about; a famous, renowned man or thing.

  3. 3.
    adjective

    permanent; eternal; being for ever.

ಕಿಟ್ಟೆಲ್ ನಿಘಂಟು

  1. 1.

    handed down by vedic tradition. 2, perpetual, eternal (ನಿತ್ಯ, ಅಜಸ್ರ Nn. 132; ಸದಾ, ನಿರನ್ತರ 137). 3, = ಪಾರ್ತ, ಸಮನ್ತು (137).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಪರಂಪರೆಯಿಂದ ಪ್ರಾಪ್ತವಾದ.
    2. ಶಾಶ್ವತವಾದ.

  2. 2.

    1. ಕೇಳಿ ಕೇಳಿ ಪ್ರಖ್ಯಾತವಾದದ್ದು.
    2. ವೃತ್ತಾಂತ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada