ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಅನುಸರಿಸು

ಉಚ್ಚಾರಣೆ: anusarisu
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to go, come or proceed after.

  2. 2.
    verb

    to do, observe in accordance with; to adhere to; to follow; to abide.

  3. 3.
    verb

    to get along, work with another amicably.

  4. 4.
    verb

    to happen as a result or consequence of.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    1 (fol.) to follow《a person》 2 (soc.) to obey《a person or his word》, to follow《a rule, principle, etc.》

ಕಿಟ್ಟೆಲ್ ನಿಘಂಟು

  1. 1.

    to do or act in like manner (ಅನುವೃತ್ತಿ, ಯಾತ್ರೆ Hlā.; ಯಾತ್ರೆ Nn. 159; Mr. 479); to follow. ನೀನ್ ಅನುಸರಿಸಿದೆ ಕುಮಾರ್ಗವಂ (Bp. 60, 39); to use. ಕೆಲಮ್ಬರ್ ಅದನ್ ಅನುಸರಿಸುವರ್ (Śmd. 71, o. r. ಅಂಗೀಕರಿಸುವರ್).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಹೊಂದಿಕೊಳ್ಳು.
    2. ಆಚರಿಸು.
    3. ಇಷ್ಟದಂತೆ ನಡೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada