ಅನ್ವಯಕ್ರಮ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
the relationship of ancestors and descendants, in a chronological order, in a given family.
-
2.
noun
the order in which a verse is re-arranged to get the syntactic relations of words.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ವಂಶಾನುಕ್ರಮ.
2. ವಾಕ್ಯದಲ್ಲಿ ಕರ್ತೃ ಕರ್ಮ ಕ್ರಿಯಾಪದ ಗಳೂ ಅವುಗಳ ವಿಶೇಷಣಗಳೂ ಬಂದಿರುವ ಕ್ರಮ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada