ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಅನ್ವರ್ಥನಾಮ

ಉಚ್ಚಾರಣೆ: anvarthanāma
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a name that is befitting the nature, quality or profession of the object; an apt name.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (name) meaningful name ű ನಿಮ್ಮ ರಾಜಪುರೋಹಿತ ಎಂಬ ಹೆಸರು ಈಗ ಅನ್ವರ್ಥನಾಮವಲ್ಲ. Your name “Rajapurohita” is not true to the term now-a-days.

ಕಿಟ್ಟೆಲ್ ನಿಘಂಟು

  1. 1.

    a word of which the meaning is self-evident (Śmd. 93. 94).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಅರ್ಥಪೂರ್ಣವಾದ ಹೆಸರು.
    2. ನಾಮಪದದಲ್ಲಿ ಒಂದು ಬಗೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada