ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಅಪಕಾರ

ಉಚ್ಚಾರಣೆ: apakāra
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the act of causing harm, damage or injury to others.

  2. 2.
    noun

    harm, damage or injury done by a person.

  3. 3.
    noun

    ಅಪಕಾರಮಾಡುವವ ಅಪಕೀರ್ತಿಗೆ ಅಂಜಿಯಾನೆ? apakāra māḍuvava apakīrtige añjiyāne (prov.) he who is malicious never bothers about resultant bad name.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (harm) returning evil for good

ಕಿಟ್ಟೆಲ್ ನಿಘಂಟು

  1. 1.

    wrong, offence, injury, hurt, harm (ದ್ರೋಹ Mr. 448). 2, wickedness, enmity. ಅಪಕಾರಾ ಮಾಡುವವ ಅಪಕೀರ್ತಿಗೆ ಅಂಜ್ಯಾನೇ? (Prv.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಕೆಡುಕು ಮಾಡುವುದು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada