ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಅಪ್ಪಿಗೆ

ಉಚ್ಚಾರಣೆ: appige
ಮೂಲ: Ka. appu D158 + -ige

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the act of embracing; an embrace.

  2. 2.
    noun

    a covering of a torn portion (esp. of a cloth); a patch.

  3. 3.
    noun

    ಅಪ್ಪಿಗೆಹಾಕಿದ ವಸ್ತ್ರವಾದರೂ ಒಪ್ಪವಾಗಿರಬೇಕು appige hākida vastravādarū oppavāgira bēku (prov.) whatever one does, it must be in good order.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (press) embrace, hug

  2. 2.
    n.

    (join) 1 joining 2 patch (My. (Kitt.))

ಕಿಟ್ಟೆಲ್ ನಿಘಂಟು

  1. 1.

    = ಅಪಿಗೆ, ಅಪ್ಪಡೆ, ಅಪ್ಪುಗೆ the act of joining, cementing, soldering, etc. 2, a patch (C.). ಅಪ್ಪಿಗೆ ಹಾಕಿದ ವಸ್ತ್ರವಾದರೂ ಒಪ್ಪವಾದರೂ ಒಪ್ಪವಾಗಿರ ಬೇಕು (Prv.).

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada