ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಅಪ್ಸರೆ

ಉಚ್ಚಾರಣೆ: apsare
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a class of lower female deities, who wait on gods and beings reborn in heaven, delighting them with song and dance.

  2. 2.
    noun

    a water lake.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    f.

    (myth) a class of female dancing girls who reside in the sky

ಕಿಟ್ಟೆಲ್ ನಿಘಂಟು

  1. 1.

    = ಅಚ್ಚರಿಸಿ 2, ಅಪ್ಸರಸ್. (ಯರ್ವಶಿ, ತಿಲೋತ್ತಮೆ, ಸುಕೇಶಿ, ಮೇನಕೆ, ರಮ್ಭೆ, ಘೃತಾಚಿ Mr. 74).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ದೇವತಾಸ್ತ್ರೀಯರಲ್ಲಿ ಒಂದು ಪಂಗಡ.
    2. ರೂಪವತಿಯಾದ ಸ್ತ್ರೀ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada