ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಅಭಿಚಾರಿ

ಉಚ್ಚಾರಣೆ: abhicāri

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಅಭಿಚಾರಕ;

  2. 2.
    noun

    a woman who either goes to meet her lover or keeps an appointment made by him.

  3. 3.
    noun

    ಅಭಿಚಾರಿಯ ಮನೆಯಲ್ಲಾದರೂ ಉಂಡೇನು, ಅವಿಚಾರಿಯ ನೆರೆ ಬೇಡ abhicāriya maneyallādarū uṇḍēnu, avicāriya nere bēḍa (prop .) any body, however worst he or she is, is preferred to a stupid person.

ಕಿಟ್ಟೆಲ್ ನಿಘಂಟು

  1. 1.

    = ಅಭಿಸಾರಿ (My.). ಅಭಿಚಾರಿಯ ಕೆಯ್ಯಲ್ಲಾದರೂ ಉಣ್ಡೇನು, ಅವಿಚಾರಿಯ ನೆರೆ ಬೇಡ (Prv.).

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada