ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಅಭಿನಯಿಸು

ಉಚ್ಚಾರಣೆ: abhinayisu
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to play the part of; to perform in a play, movie or dance; to express the sentiments through various gestures, positions, etc.; to act.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vi.

    (drama) to act (in a drama, etc.) vt. to play the roll of, to express through gesticulation

ಕಿಟ್ಟೆಲ್ ನಿಘಂಟು

  1. 1.

    = ಅಭಿನಯ್ಸು, ಅಭಿನವಿಸು, ಅಭಿನಹಿಸು to indicate by gestures, etc., to represent dramatically (My.). [ಕಡೆಗಣ್ಗಳ್ ಮುನಿಸನಭಿನಯಿಪವೋಲ್ Kr. 1, 94]; (Cpr. 4, 67). 2, to imitate, to represent (ಅನುಕರಣ Śmd. Dh.). ಆ ಪುರವೀದಿವೀದಿಯೊಳು ಪ್ರಕಟಮ್ ಆಗಿರಲ್ ಆರ್ದ್ರಕಸ್ತೂರಿಕೆಯ ಸಾರಣೆಯಿನ್ದೆ ನವಮೌಕ್ತಿ ಕಫಲಂಗಳ ರಂಗವಲ್ಲಿಯನ್ ಅಭಿನಯಿಸುತಿರಲು (Bp. 4, 3).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ನಟಿಸು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada