ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಅಭ್ರಕ

ಉಚ್ಚಾರಣೆ: abhraka
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a mineral (complex silicate) that crystallize in thin, somewhat flexible, translucent or coloured, easily separated layers, resistant to heat and electricity; mica.

  2. 2.
    noun

    the grass often found on wet ground or in water, having usually triangular, solid stems, three rows of narrow, pointed leaves, and minute flowers borne in spikelets, Cyperus rotundus ( = C. hexastachyus) of Cyperaceae family and its bulbous root; sedge.

  3. 3.
    noun

    a visible mass of tiny, condensed water droplets or ice crystals suspended in the atmosphere; cloud.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (min.) mica

ಕಿಟ್ಟೆಲ್ ನಿಘಂಟು

  1. 1.

    = ಅಬರಂಗ the sedge Cyperus rotundus. 2, = ಅಭ್ರ No. 4, talc, glasies mariae, or mica (ಭೃಂಗ, ಬಿಂಗ Nn. 45; ಭೃಂಗ Mr. 102; ಬಿಂಗ Śm. 83; ಅಬರಂಘ G; ಕಾಗೆ ಬಂಗಾರ C.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಕಾಗೆ ಬಂಗಾರ.
    2. ಕೊಡನಾರಿ ಗೆಡ್ಡೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada