ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಅಮಗ

ಉಚ್ಚಾರಣೆ: amaga

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a period of comfort.

  2. 2.
    noun

    that season of the year in which plants begin to grow after lying dormant all winter; spring season.

ಕಿಟ್ಟೆಲ್ ನಿಘಂಟು

  1. 1.

    (fr. ಅಮರ್). a fit or convenient time, opportunity; a festive occasion (T. ಅಮೈದಿ opportunity). ಅಮಗದಲ್ಲಿ ಪಾತ್ರಮಾಡುವಾಗ ಮದ್ದಳೇ ಎರವು ಬೇಡಿದರು ಅನ್ತೆ (Prv.). 2, season, especially the season for ripe fruits, e. g. ಮಾವಿನ ಅಮಗ, ಪೇರ್ಲೆ ಹಣ್ಣಿನ ಅಮಗ (S. Mhr.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಉತ್ಸವ ಸಮಯ.
    2. ಹಣ್ಣು ಹೂವು ಉಂಟಾಗುವ ಕಾಲ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada