ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಅಮೃತಮಹಲ್

ಉಚ್ಚಾರಣೆ: amřtamahal

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a particular breed of cattle which yield relatively more milk.

  2. 2.
    noun

    the live stock (esp. of cows) under the ownership of the government.

  3. 3.
    noun

    a department in the erstwhile princely state of Maisūru, in charge of livestock.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಉತ್ತಮವಾದ ಹಸುಗಳ ಒಂದು ತಳಿಯ ಹೆಸರು.
    2. ಸರ್ಕಾರಕ್ಕೆ ಸೇರಿದ ಅರಣ್ಯ ಪಶುಗಳ ಮಂದೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada