ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಅರಿಷಡ್ವರ್ಗ

ಉಚ್ಚಾರಣೆ: ariṣaḍvarga

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a set of six vices (as lust, anger, avarice, fondness (infatuation), arrogance and jealousy) considered as the enemies within.

ಕಿಟ್ಟೆಲ್ ನಿಘಂಟು

  1. 1.

    the group of six enemies; viz. ಕಾಮ, ಕ್ರೋಧ, ಲೋಭ, ಮೋಹ, ಮದ, ಮತ್ಸರ (Bp. 29, 6; 53, 1).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಕಾಮ ಕ್ರೋಧ ಲೋಭ ಮೋಹ ಮದ ಮತ್ತು ಮಾತ್ಸರ್ಯ ಎಂಬ ಮನುಷ್ಯನ ಒಳಗಿನ ಆರು ಶತ್ರುಗಳು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada