ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಅರುಮೆ

ಉಚ್ಚಾರಣೆ: arume
ಮೂಲ: Ka. D381

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    fond or tender feeling; warm liking; affection.

  2. 2.
    noun

    a light, quick, jerky movement; the quality or state of being infirm, unsteady; unsteadiness.

  3. 3.
    noun

    the quality or fact of being fond of play or fun; lack of seriousness.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (love) love, affection

ಕಿಟ್ಟೆಲ್ ನಿಘಂಟು

  1. 1.

    = ಅರಮೆ 2. a fickle or libidinous state of being (ತರಳಭಾವ Ct. I, 72). 2, love, affection; a kiss (ಲಲ್ಲೆ, ಮುದ್ದು Kk. 31; Śm. 75; Te. ಅರುವ eagerness, fondness = ಆಶೆ; ಅರುಲು, ಅ/?/ = ವಾತ್ಸಲ್ಯ T. ಅರುಳ್ = ಕರುಣೆ, ಕೃಪೆ see ಅರಣ).

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada