ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಅರ್ಥಶಾಸ್ತ್ರ

ಉಚ್ಚಾರಣೆ: arthaśastra
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the science of political institutions or of the principles organisation, and methods of government; political science.

  2. 2.
    noun

    an ancient treatise by Kauṭilya on political science.

  3. 3.
    noun

    the science that deals with the production, distribution, and consumption of wealth, and with the various related problems of labour, finance, taxation, etc.; economics.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    1 (eco.) economics Ĺ 2 science of polity, politics

ಕಿಟ್ಟೆಲ್ ನಿಘಂಟು

  1. 1.

    the science of polity or moral and political government; [economics].

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ರಾಜನೀತಿ.
    2. ಕೌಟಿಲ್ಯ ರಚಿಸಿದ ರಾಜ್ಯನೀತಿಶಾಸ್ತ್ರದ ಗ್ರಂಥ.
    3. ಹಣಕಾಸಿನ ವ್ಯವಹಾರವನ್ನು ತಿಳಿಸುವ ಶಾಸ್ತ್ರ.
    4. ದ್ರವ್ಯೋತ್ಪಾದನೆಯನ್ನೂ ಅದರ ವಿತರಣೆಯನ್ನೂ ತಿಳಿಸುವ ಶಾಸ್ತ್ರ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada