ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಅಱಿಸು

ಉಚ್ಚಾರಣೆ: aṛisu
ಮೂಲ: Ka. D314

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    = ಅಱಿಪು.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    (know) to make known, to communicate

ಕಿಟ್ಟೆಲ್ ನಿಘಂಟು

  1. 1.

    to cause to know or to be known, to make known, to communicate, to inform. ಅ/?/ಸುವಕಾರ್ಯ (ಗನ್ಧನ, ಹೇ/?/ವನ್ಥಾ ಕಾರ್ಯ Nn. 161). ನೆಲದೊಳ್ ಪಗೆ ಪುಗೆ ಫಣಿವೊಲ್, ಒಳ ಪೊಕ್ಕಳ ಅ/?/ಸಿದಂ (Śmd. 28.).

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada