ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಅಲಕ್ಷ್ಯ

ಉಚ್ಚಾರಣೆ: alakṣya
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adjective

    that cannot be aimed at.

  2. 2.
    noun

    absence of regard or respect; disregard.

  3. 3.
    adjective

    that cannot be seen.

  4. 4.
    noun

    want of care; carelessness; negligence.

  5. 5.
    adjective

    that cannot be understood.

  6. 6.
    noun

    lack of attention.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    adj.

    (soc.) 1 slighted, neglected 2 unmarked, insignificant n. disregard, indifference, slight ű ಅವರು ಸಭೆಯಲ್ಲಿ ನನ್ನನ್ನು ಅಲಕ್ಷ್ಯಮಾಡಿದರು. He ignored me in the meeting. ♢ vt. —ಮಾಡು

ಕಿಟ್ಟೆಲ್ ನಿಘಂಟು

  1. 1.
    invisible.

    2, unmarked. 3, insignificant. 4, disregard, contempt (My.; B. 5, 102).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಕಾಣಲಾಗದ.

  2. 2.

    ಲಕ್ಷ್ಯವಿಲ್ಲದಿರುವುದು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada