ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಅಲ್ಪಸಂಖ್ಯಾತ

ಉಚ್ಚಾರಣೆ: alpasaŋkhyāta

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adjective

    being in lesser number (racially, religiously, economically, politically, etc.).

  2. 2.
    noun

    (used in pl.) minority - a) a racial, religious, ethnic or political group smaller than and differing from the larger, controlling group in a community, nation, etc. b) a group, party or faction with a smaller number of votes or adherents than the majority.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಬಹುಸಂಖ್ಯಾತ ಜನವರ್ಗದ ಒಂದು ಪ್ರದೇಶದಲ್ಲಿ ಯಾವುದೇ ಮತ ಭಾಷೆ ಮೊದಲಾದುವುಗಳನ್ನು ಬಹಳ ಕಡಮೆ ಸಂಖ್ಯೆಯಲ್ಲಿ ಹೊಂದಿರುವುದು ಮತ್ತು ಆ ವರ್ಗಕ್ಕೆ ಸೇರಿದ ಜನ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada