ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಅಲ್ಲಗಳೆ

ಉಚ್ಚಾರಣೆ: allagaḷe
ಮೂಲ: Ka. alla1 + kaḷe “to dispose”

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to prove or declare (an argument or statement) to be false or wrong, by argument or evidence; to refute.

  2. 2.
    verb

    to refuse to accept as true or right; reject as unfounded, unreal, etc.; to deny.

  3. 3.
    verb

    to treat with wilful disrespect; to disregard; to look down.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    (neg.) to deny ű ಮಂತ್ರಿಗಳು ಪತ್ರಕರ್ತರ ಸೂಚನೆಗಳನ್ನು ಅಲ್ಲಗಳೆದರು. The ministers denied all the suggestions made by the press reporters.

ಕಿಟ್ಟೆಲ್ ನಿಘಂಟು

  1. 1.

    see s. ಅಲ್ 3-.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ನಿರಾಕರಿಸು.
    2. ಕಡೆಗಣಿಸು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada