ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಅಲ್ಲಾಡಿಸು

ಉಚ್ಚಾರಣೆ: allāḍisu
ಮೂಲ: caus.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to cause to move about; to shake.

  2. 2.
    verb

    to cause to feel fright; to make suddenly afraid; to scare.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    (move) 1 to shake, to rock, to swing 2 þfig.ß to shake up to see the depth of a person ű ಪತ್ರಕರ್ತರು ಮುಖ್ಯಮಂತ್ರಿಯನ್ನು ಪ್ರಶ್ನೆಗಳಿಂದ ಅಲ್ಲಾಡಿಸಿ ನೋಡಿದರು. Press reporters shook up the chief minister with questions.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0