ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಅಳಿಲು

ಉಚ್ಚಾರಣೆ: aḷilu
ಮೂಲ: Ka. D2315

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the quality or fact of being slippery; a sliding; a slip.

  2. 2.
    noun

    any of a family (Sciuridae) of small rodents living in trees, on the ground or in burrows and usu. having a long bushy tail, squirrel, including flying ones; a squirrel.

  3. 3.
    noun

    ಅಳಿಲು ಏರಿದರೆ ಅರಳಿಮರ ಅಲ್ಲಾಡೀತೆ? aḷilu ēridare araḷimara allāḍīte? (prov.) you cannot scare a mountain by throwing a stone at it.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.

    ಅಣಿಲ್, ಅಣಿಲು2 n. (mammal) squirrel [Ka. D2315] þcom.ß

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಅಣಿಲ್.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada