ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಅವಕರ್ಣಿಸು

ಉಚ್ಚಾರಣೆ: avakarṇisu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to listen intently; to hear with close attention.

  2. 2.
    verb

    to treat with intentional disregard.

  3. 3.
    verb

    to add something to so as to make more attractive; to adorn; to ornament; to decorate.

ಕಿಟ್ಟೆಲ್ ನಿಘಂಟು

  1. 1.

    to listen, to hear intently. ಸುಯೋಧ ನನ ನುಡಿಯನವಕರ್ಣಿಸಿ ಕರ್ಣನಿನ್ತೆನ್ದಂ Pb. 10, 15 va.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಆಲಿಸಿ ಕೇಳು.
    2. ಕಡೆಗಣಿಸು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada