ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಅವಕಾಶ

ಉಚ್ಚಾರಣೆ: avakāśa
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the space between.

  2. 2.
    noun

    the time between.

  3. 3.
    noun

    the time free from employment.

  4. 4.
    noun

    a convenient opportunity; an occasion offering possibility.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (time) 1 opportunity, chance 2 leisure 3 interval, intermission ű ಅವರು ಬರುವದುಕ್ಕೂ ನಾವು ಹೋಗುವದಕ್ಕೂ ನಡುವೆ ಅವಕಾಶವಿರಲಿಲ್ಲ. There was no time gap between their coming and our going.

ಕಿಟ್ಟೆಲ್ ನಿಘಂಟು

  1. 1.

    a glance. 2, place, room. 3, an interval. 4, opportunity, leisure.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಅಂತರ.
    2. ಪುರಸತ್ತು.
    3. ಅನುಕೂಲ ಸಂದರ್ಭ.
    4. ಆಸ್ಪದ.
    5. ಬಾಹ್ಯಾಕಾಶ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada