ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಅವಗಾಹ

ಉಚ್ಚಾರಣೆ: avagāha

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a diving deep into water; immersing oneself.

  2. 2.
    noun

    the act of bathing; a wash.

  3. 3.
    noun

    a water craft; a boat.

  4. 4.
    noun

    the distance from the surface of the water in a pond, lake, etc. to the ground below; depth.

ಕಿಟ್ಟೆಲ್ ನಿಘಂಟು

  1. 1.
    1.

    plunging or diving into, bathing (Sk.; ಸ್ನಾನಮಾಡೋಣ Cb.; My.); [Pb. 1, 17]; (Śśv. 2, 100). 2, a bucket (ನೀರದೋಣಿ Hlā.; ಮರಗಿ? Mr. 213).

  2. 2.
    2.

    Tbh. of ಅವಗ್ರಾಹ. = ಅವಗಾಹನ No. 2 (R.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ತಲ್ಲೀನವಾಗಿರುವಿಕೆ.
    2. (ಜಲಾಶಯಗಳಲ್ಲಿ) ಮುಳುಗಿ ಸ್ನಾನಮಾಡುವುದು.
    3. ನೀರಿನ ದೋಣಿ.
    4. ಆಳ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada