ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಅವಲಗ್ನ

ಉಚ್ಚಾರಣೆ: avalagna

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the part of the body between the ribs and the hips; the waist.

  2. 2.
    adjective

    fastened with or on; tied together; bound with; fused with.

  3. 3.
    noun

    an inauspicious moment.

ಕಿಟ್ಟೆಲ್ ನಿಘಂಟು

  1. 1.

    = ಅಪಲಗ್ನ, ವಲಗ್ನ hanging down; attached. 2, the waist (ಮಧ್ಯ, ನಡು; ಅದ/?/ಲ್ಲಿ ತೋರ್ಪ ಪೊಕ್ಕು/?/ ನಾಭಿ Mr. 327). 3, = ಅಪಲಗ್ನ (My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಕೀಲಿಸಿದ.

  2. 2.

    1. ಸೊಂಟ.
    2. ಅಶುಭ ಮುಹೂರ್ತ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada