ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಅವುಟು

ಉಚ್ಚಾರಣೆ: avuṭu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a small cannon.

  2. 2.
    noun

    the number or quantity, three and a half.

  3. 3.
    adjective

    totalling or amounting to three and a half.

  4. 4.
    noun

    a show of imperiousness; a sheer ostentatious display.

ಕಿಟ್ಟೆಲ್ ನಿಘಂಟು

  1. 1.
    1.

    a "howitzer" (also ಅವುಟುಗುಣ್ಡು). ಅವುಟು ಇದ್ದವನಿಗೆ ಸವುಟನಿದ್ದ ಹಾಗೆ (Prv.).

  2. 2.
    2.

    three and a half? ಅವುಟು ಕೋಟ ರೋಮಂಗಳೂ ಕಂಗಳಾಗಿ ನೋಡುತ್ತಿದ್ದೆನು Bv. 491.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಮೂರೂವರೆ.
    2. ಸಿಡಿಮದ್ದನ್ನು ಹಾರಿಸುವ ಸಣ್ಣ ಫಿರಂಗಿ.
    3. ತೋರಿಕೆಯ ಮಾತು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada