ಅವೇಳೆ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
an improper time or period; an unsuitable occasion.
ವ್ಯುತ್ಪತ್ತಿ ನಿಘಂಟು (Učida & Rajapurohit)
-
1.
n.
(time) improper time, odd time, untimeliness ű ಜಪಾನಿನಲ್ಲಿ ಆಸ್ಪತ್ರೆಯಲ್ಲಿ ಅವೇಳೆಯಲ್ಲಿ ರಾತ್ರಿಯೂಟ ಕೊಡುತ್ತಾರೆ. Dinner is served in odd time in Japanese hospitals.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
(ಜನಸಾಮಾನ್ಯರ ಚಟುವಟಿಕೆಯ ವ್ಯವಹಾರಕ್ಕೆ) ಕಾಲವಲ್ಲದ ಕಾಲ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada