ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಅಶಕ್ಯ

ಉಚ್ಚಾರಣೆ: aśakya
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adjective

    that cannot be done or achieved; impossible.

  2. 2.
    adjective

    not workable; not practical; impractical.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    adj.

    (abl.) impossible, unable to do ű ಹಿಮಾಲಯವನ್ನು ಏರುವುದು ನನಗೆ ಅಶಕ್ಯ ಕೆಲಸ. It is an impossible task for me to climb Himalaya. [Sk.] = ಅಸಾಧ್ಯ (asādʰya)

ಕಿಟ್ಟೆಲ್ ನಿಘಂಟು

  1. 1.

    impossible (ಶಕ್ಯಮಲ್ತು Śmd. 231 Cm.; ಅಸದಳ Bhn. 48). see Bp. 31, 17; 36, 40; 39, 67; etc.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಶಕ್ಯವಲ್ಲದ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada