ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಅಷ್ಟೋತ್ತರ

ಉಚ್ಚಾರಣೆ: aṣṭōttara

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the recital of one hundred eight epithets in praise of a god, while worshipping.

  2. 2.
    noun

    such a composition.

  3. 3.
    noun

    act of repeating one hundred and eight times the same name or hymn.

  4. 4.
    noun

    (sarc.) chiding; scolding.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ದೇವರ ನೂರೆಂಟು ನಾಮಗಳನ್ನು ಹೇಳಿಕೊಂಡು ನಡೆಸುವ ಅರ್ಚನೆ.
    2. ನೂರೆಂಟು ನಾಮಗಳನ್ನುಳ್ಳ ದೇವತಾಸ್ತೋತ್ರ.
    3. ಒಂದೇ ಮಂತ್ರ ಅಥವಾ ನಾಮವನ್ನು ನೂರೆಂಟು ಬಾರಿ ಪಠಿಸುವುದು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada