ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಅಸಡ್ಡೆ

ಉಚ್ಚಾರಣೆ: asaḍḍe
ಮೂಲ: Sk. aśraddhā-

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    want of sincerity; absence of assiduity; insincerity; carelessness; indifference; neglect.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (care) ignoring, neglect [Sk. aśraddhā-] = ಅಲಕ್ಷ್ಯ (alakṣya)

ಕಿಟ್ಟೆಲ್ ನಿಘಂಟು

  1. 1.

    (Tbh. of ಅಶ್ರದ್ಧೆ). dislike; disdain, contempt, scorn (My.; ಅಶ್ರದ್ಧೆ, ತಿರಸ್ಕಾರ G.; Te. ಅಷಡ್ಡೆ, ಅಸಡ್ಡೆ T. ಅಜಟ್ಟೈ). ಅಸಡ್ಡೆ ಮಾಡು to contemn (My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಅಲಕ್ಷ್ಯ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada