ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಅಸಲು

ಉಚ್ಚಾರಣೆ: asalu
ಮೂಲ: Ar. aṣl

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adjective

    having to do with an origin; being the first.

  2. 2.
    noun

    the initial amount invested (in a business) as capital; principal; wealth, in whatever form, used or capable of being used to produce more wealth.

  3. 3.
    adjective

    main; principal.

  4. 4.
    noun

    ಅಸಲು ಇಲ್ಲದೆ ಬಡ್ಡಿಯಿಲ್ಲ, ಮೊಸರು ಇಲ್ಲದೆ ಮಜ್ಜಿಗೆಯಿಲ್ಲ asalu illade baḍḍiyilla, mosaru illade majjigeyilla (prov.) there can no effect unless there is a cause.

  5. 5.
    adjective

    of the original stock; pure bred; genuine; not counterfeit; real.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.

    (adj.) (pure) 1 original 2 natural, genuine 3 pure, unmixed, unadulterated n. (com.) capital, fund

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0