ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಅಸಾಧ್ಯ

ಉಚ್ಚಾರಣೆ: asādhya
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adjective

    impossible - a) that cannot be done, achieved or accomplished; not capable of being done; b) not capable of happening.

  2. 2.
    noun

    an extraordinary man.

  3. 3.
    noun

    a man difficult to deal with.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    adj.

    (poss.) 1 impossible, impracticable 2 (abl.) tactful, smart, shrewd ű ಅವನು ಅಸಾಧ್ಯ ವ್ಯಕ್ತಿ. He is a shrewd person. 3 (grade) excessive, too much ű ಅಸಾಧ್ಯ ಮಳೆಯಿಂದ ನದಿಗಳಲ್ಲಿ ಮಹಾಪೂರ ಬಂದಿದೆ. All the rivers are flooded due to the excessive rain.

ಕಿಟ್ಟೆಲ್ ನಿಘಂಟು

  1. 1.

    = ಅಸದಳ. not to be effected or completed; impracticable, impossible; incurable; (unprofitable, see Prv. s. ತಣ್ಣಗೆ). Śmd. 270; J. 4, 64; B. 5, 194.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಶಕ್ಯವಲ್ಲದುದು.
    2. ಸಾಧ್ಯನಲ್ಲದ ವ್ಯಕ್ತಿ.

  2. 2.

    ಶಕ್ಯವಲ್ಲದ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada