ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಅಸಿಧಾರಾವ್ರತ

ಉಚ್ಚಾರಣೆ: asidhārāvrata

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a very difficult proposition or practice, as walking or sitting on the sharp blade of a sword.

  2. 2.
    noun

    a controlling of passions and appetites, esp. sexual, despite strong stimulants.

  3. 3.
    noun

    an avowed declaration to slay one's enemies in a straight combat (as in sword fighting).

ಕಿಟ್ಟೆಲ್ ನಿಘಂಟು

  1. 1.

    = ಅಸಿಪತ್ರವ್ರತ a vow as difficult as walking on the edge of a sword; an exceedingly difficult task.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಕತ್ತಿಯ ಅಲಗಿನ ಮೇಲೆ ಹೆಜ್ಜೆಯಿಟ್ಟು ನಡೆಯುವಂತೆ ಆಚರಿಸಲು ಬಹಳ ಕಷ್ಟವಾದ ಒಂದು ವ್ರತ.
    2. ದಂಪತಿಗಳು ಏಕಶಯ್ಯೆಯಲ್ಲಿದ್ದರೂ ಸಂಯಮದಿಂದಿರುವುದು.
    3. ಕತ್ತಿಯ ಅಲಗಿನಿಂದ ಶತ್ರುಗಳನ್ನು ನಾಶಮಾಡುವ ವ್ರತ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada