ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಅಸೌಮ್ಯ

ಉಚ್ಚಾರಣೆ: asaumya

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    (rhet.) a using of unpleasant, sharp sounding, rough words, considered as a fault.

  2. 2.
    adjective

    tending to exhibit fear.

  3. 3.
    adjective

    not soft; harsh; offensive to the feelings.

ಕಿಟ್ಟೆಲ್ ನಿಘಂಟು

  1. 1.

    ugly, unlovely; disagreeable, displeasing, unfriendly. 2, one of the ಅಷ್ಟಾದಶದೋಷಂಗಳ್ q. v.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಸೌಮ್ಯನಲ್ಲದವನು.
    2. ಕಾವ್ಯರಚನೆಯಲ್ಲಿ ವಾಕ್ಯ ಅರ್ಥಗಳಿಗೆ ಸಂಬಂಧಿಸಿದಂತೆ ಉಂಟಾಗುವ ಹದಿನೆಂಟುಬಗೆಯ ದೋಷಗಳಲ್ಲಿ ಒಂದು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada