ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಅಹಮಹಮಿಕೆ

ಉಚ್ಚಾರಣೆ: ahamahamike
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a challenge or show of enterprise, to exhibit one's ability.

  2. 2.
    noun

    too high an opinion of oneself; self-conceit.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    1 (self) nature or behaviour of pushing others aside 2 (ism) egotism

ಕಿಟ್ಟೆಲ್ ನಿಘಂಟು

  1. 1.

    conceit or assertion of superiority; outdoing a rival (ಒರ್ವರ್ ಒರ್ವರಿಗೆ ಮುಂಚೂದು Mr. 464).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಯಾವುದಾದರೂ ಕೆಲಸಕ್ಕೆ ನಾನು ಮುಂದು ತಾನು ಮುಂದು ಎಂದು ಸ್ಪರ್ಧೆಯಿಂದ ನುಗ್ಗುವುದು.
    2. ಅಹಂಕಾರ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada