ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಆಂಡಿ

ಉಚ್ಚಾರಣೆ: āṇḍi
ಮೂಲ: Ka. D356

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    āṣāḍha, the fourth month of the solar calendar followed in some parts of India.

  2. 2.
    noun

    a kind of bird, Turdus ginginianus.

  3. 3.
    noun

    a Śaiva mendicant.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    mf.

    (rel.) religious mendicant devoted to Shiva [Ka. D356] = ಜಂಗಮ (jaṃgama)

ಕಿಟ್ಟೆಲ್ ನಿಘಂಟು

  1. 1.

    = ಆಳಿ 1. a derivative suffix meaning that moves, plays, performs, does, or speaks. (Te.). see e. g. ಅಡನಾಡಿ, ಉಣ್ಡಾಡಿ, ಒಡನಾಡಿ, ಕಾಡಾಡಿ, ಕಾಲಾಡಿ, ನಾಡಾಡಿ, ಬಾನಾಡಿ

  2. 2.

    = ಆಟಿ etc. the bird Turdus ginginianus. (cf. ಆಡೇಲು No. 2).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಶೈವ ಸಂನ್ಯಾಸಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada