ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಆಕರ್ಷಣ

ಉಚ್ಚಾರಣೆ: ākarṣaṇa
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the act or fact of drawing near or towards; attraction.

  2. 2.
    noun

    the act of drawing and holding another's attention; fascination.

  3. 3.
    noun

    a taking away of another's possession forcibly; robbing; extortion.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (mind) 1 attraction 2 (mind.) fascination, enchantment [Sk.] = ಆಕರ್ಷಣೆ (ākarṣaṇe)

ಕಿಟ್ಟೆಲ್ ನಿಘಂಟು

  1. 1.

    = ಆಕರ್ಷ No. 1. (ಗ್ರಹ, ಹಿಡಿವುದು Nn. 33). see its Tbhs. ಆಕರಿಸಣ, ಆಕರುಸನ and ಉಗಿ, ಉರ್ಚು, ಎ/?/, ಕಳೆ, ಸೆಳೆ

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada