ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಆಕಾಂಕ್ಷಿಸು

ಉಚ್ಚಾರಣೆ: ākāŋkṣisu
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to be ambitious (to get or do something, esp. something lofty or grand); to yearn or seek (after); to aspire.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vi.

    (wish)⦅dat.⦆ to wish (for), to aspire (for) ű ಹಣಕ್ಕಾಗಿ ಎಲ್ಲರೂ ಆಕಾಂಕ್ಷಿಸುತ್ತಾರೆ. Everybody aspires for money.

ಕಿಟ್ಟೆಲ್ ನಿಘಂಟು

  1. 1.

    to desire (ಬಯಸು Śmd. 8 Cm.; Bp. 43, 57).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಬಯಸು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada