ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಆಕಾಶಗಂಗೆ

ಉಚ್ಚಾರಣೆ: ākāśa gaŋge

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the luminous band of stars stretching across the heavens; the galaxy; the milky-way.

  2. 2.
    noun

    the celestial water; the holy Gaŋgā.

ಕಿಟ್ಟೆಲ್ ನಿಘಂಟು

  1. 1.

    the celestial Ganges, the milky way (ಬಾಂಗೆ/?/ G.; My.). 2, a cascade (My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ದೇವಗಂಗಾನದಿ.
    2. ತಿರುಪತಿ ಮುಂತಾದ ಕ್ಷೇತ್ರಗಳಲ್ಲಿಯ ಜಲಪ್ರಪಾತದ ಹೆಸರು.
    3. (ಅಸಂಖ್ಯಾತ ನಕ್ಷತ್ರಗಳು ಮತ್ತು ಧೂಳು ಬಹು ಒತ್ತಾಗಿರುವುದರಿಂದ) ಆಕಾಶದಲ್ಲಿ ಹಾಲು ಚೆಲ್ಲಿದಂತೆ ಸುತ್ತುವರಿದು ಕಾಣುವ ತೇಜಃಪುಂಜ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada