ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಆಗಿಸು

ಉಚ್ಚಾರಣೆ: āgisu
ಮೂಲ: caus.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to cause to happen, become or conducted; to bring about.

  2. 2.
    verb

    to do; to accomplish; to finish.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    (be) to cause to become, to bring about《as an impossible task, etc.》

ಕಿಟ್ಟೆಲ್ ನಿಘಂಟು

  1. 1.

    to cause to become, to bring about, to perform, etc. [ಈ ಗಣಿದದೊಳೆ ಮಹಾಕಾವ್ಯ ಪ್ರಣಯಮನಾಗಿಸಿದರ ಮಳಕವಿ ವೃಷಭರ್ಕಳ್ Kr. 1, 31]. [T., ಆಕ್ಕು M. ಆಕ್ಕಿಕ್ಕ Tu. ಆಪಾಪು Te. ಕಾವಿಂಚು]. (Rśv. 1, 23; J. 2, 56; C.). ಅತಿನಿರ್ಮಲತೆಯನ್ ಈ ಮಲಿನತೆಯಾನ್ತ ಪಯೋದಮಾಲೆಗೆ ಆಗಿಪ ಶರದಂ (Rśv. 6, 3). [ಆಗಿಸಿದೊಂ he caused it to be done. ಶ್ರೀ ವಿಜಯ ಪ್ರಭೂತ ಮುದಮಂ ತನಗಾಗಿಸಿದೊಂ ಕವೀಶ್ವರಂ Kr. 2, 155].

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಆಗುವಂತೆ ಮಾಡು.
    2. ಮಾಡು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada