ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಆಗುಮಾಡು

ಉಚ್ಚಾರಣೆ: ɐːɡumɐːɖu
ಮೂಲ: āgu + māḍu

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    1 to accomplish, to complete ű ಕೊಟ್ಟ ಕೆಲಸವನ್ನು ಆಳುಗಳು ಒಂದೇ ದಿವಸದಲ್ಲಿ ಆಗುಮಾಡಿದರು. Workers completed the given work in one day. 2 to eat away, to finish ű ನಾಲ್ಕು ಜನ ಮಾಡಿದ ಚಪಾತಿಗಳನ್ನು ಇಬ್ಬರೇ ಆಗುಮಾಡಿದರು. Two people ate all the chapatis prepared by four people.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0